ಒಟ್ಟು 7 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃತಿ ನೆಗಳ್ದ ಗದಾಯುದ್ಧಂ ಕೃತಿಗೀಶಂ ಚಕ್ರವರ್ತಿ ಸಾಹಸಭೀಮಂ ಕೃತಿಯಂ ವಿರಚಿಸಿದನಲಂ ಕೃತಿಯಂ ಕವಿರತ್ನನೆಂದೊಡೇವಣ್ಣಿಪುದೋ
--------------
ರನ್ನ
ಗುಣಮನೆ ತೋರ್ಪಂ ದೋಷದ ಗುಣಂಗಳನೆ ನೆಗಳ್ದು ತೋರ್ಪ ದುರ್ಜನನುಮದೇಂ ಗುಣಗಣನೆಗೆ ತೋರ್ಪಂ ಕೃತಿ ಗುಣದೋಷ ಪರೀಕ್ಷೆಗಾರನಾರ್ ಬಾರಿಪರೋ
--------------
ರನ್ನ
ರತ್ನಪರೀಕ್ಷಕನಾಂ ಕೃತಿ ರತ್ನಪರೀಕ್ಷಕನೆನೆಂದು ಫಣಿಪತಿಯ ಫಣಾ ರತ್ನಮುಮಂ ರನ್ನನ ಕೃತಿ ರತ್ನಮುಮಂ ಪೇಳ್ ಪರೀಕ್ಷಿಪಂಗೆಂಟೆರ್ದೆಯೇ
--------------
ರನ್ನ
-->