ಒಟ್ಟು 1 ಕಡೆಗಳಲ್ಲಿ , 1 ಕವಿಗಳು , 1 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರೆಮುಗಿದಿರ್ದ ಕಣ್ಗಳುಮಲರ್ದ ಮೊಗಂ ಕಡಿವೋದ ಕೆಯ್ಯುಮಾಸುರತರಮಾಗೆ ಕರ್ಚಿದವುಡುಂ ಬೆರಸನ್ಯಶರಪ್ರಹಾರ ಜರ್ಜರಿತಶರೀರನಾಗಿ ನವಲೋಹಿತವಾರ್ಧಿಯೊಳಳ್ದು ಬಿಳ್ದನಂಕುರುಪತಿ ನೋಡಿ ಕಂಡನಭಿಮನ್ಯುಕುಮಾರನನಾಜಿವೀರನಂ ॥೫೪॥