ಒಟ್ಟು 7 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೆಲರಂ ಕುರಿದರಿದರಿದಂ ಕೆಲಂಬರಂ ಸಂಧಿಸಂಧಿಯಂ ಪರಿಯೆಚ್ಚಂ ಕೆಲರಂ ದೆಸೆವಲಿಗೆಯ್ದಂ ಕೆಲರಂ ಭುಜಬಲದಿನರಿದು ಶಿಲೆಯೊಳ್ ಪೊಯ್ದಂ॥೧೦॥
--------------
ರನ್ನ
ಕೆಲರಂ ನುಣ್ಣನೆ ನೊಣೆದಂ ಕೆಲರಂ ಪಿಡಿದಡಸಿ ನುಂಗಿದಂ ಕುರುಕುಲರಂ ಕೆಲರಂ ಸೌಳನೆ ಸೀಳ್ದಂ ಕೆಲರಂ ಮಾರುತಿ ಜವಂಗೆ ಬಾಣಸುಗೆಯ್ದಂ॥೯॥
--------------
ರನ್ನ
-->