ಒಟ್ಟು 1 ಕಡೆಗಳಲ್ಲಿ , 1 ಕವಿಗಳು , 1 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಅರಿಯೆಮೆ ಬಿಲ್ಲಬಿನ್ನಣಕೆ ಗಾಂಡಿವಿಯಲ್ತು ಪಿನಾಕಪಾಣಿಯುಂನೆರೆಯನಿದಿರ್ಚಿ ನಿಮ್ಮೊಡನೆ ಕಾದಿ ಗೆಲಲ್ಕದು ನಿಮ್ಮುಪೇಕ್ಷೆಯೆಂದರಿಯೆನಿದೆನ್ನ ಕರ್ಮವಶಮೆಂದರಿಯೆಂ ನಿಮಗಿಂತು ಸಾವುಮೇತೆರದಿನಕಾಲಣಂ ನೆರೆಯೆ ಸಂಭವಿಸಿರ್ದುದೊ ಕುಂಭಸಂಭವಾ॥೫೦॥