ಒಟ್ಟು 9 ಕಡೆಗಳಲ್ಲಿ , 1 ಕವಿಗಳು , 3 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಎಲ್ಲಿದುವೊ ಧವಳಚಾಮರಮೆಲ್ಲಿತ್ತೊಸಿತಾತಪತ್ರಮಹಿಕೇತನಮತ್ತೆಲ್ಲಿತ್ತೊ ಮೃಗೇಂದ್ರಾಸನಮೆಲ್ಲಿದುವೋ ಲೋಲಪಾಳಿಕೇತನತತಿಗಳ್॥೪೨॥
ಖಂಡಿತಮೆನಿಪ್ಪ ಪರಮಹಿಮಂಡಲಧವಳಾತಪತ್ರಸಂಪದ಼ಮೆನಗೇಭಂಡಮದನೊಲ್ವೆನೊಲ್ಲೆನಖಂಡಿತಮಭಿಮಾನಮದನೆ ಬಲ್ವಿಡಿವಿಡಿವೆಂ॥೫೩॥
ಧವಳ ಗಜೇಂದ್ರಮುಂ ಧವಳಚಾಮರಮುಂ ಧವಳಾತಪತ್ರಮುಂಧವಳವಿಲೋಚನೋತ್ಪಲ ವಧೂಜನಮುಂ ಬೆಲಸಷ್ಟದಿಕ್ತಟಂಧವಳಿಸೆ ಕೀರ್ತಿಯಿಂ ಧವಳ ಮಂಗಳಗೇಯದಿನೊಪ್ಪಿ ಬರ್ಪ ಕೌರವಧವಳಂಗೆ ದೇಸಿಗನೆ ಬರ್ಪವೊಲೊರ್ವನೆ ಬರ್ಪುದಾದುದೆ॥೪೧॥