ಒಟ್ಟು 1 ಕಡೆಗಳಲ್ಲಿ , 1 ಕವಿಗಳು , 1 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಸೊಕಮಿರ್ಕಕ್ಕಟ ದರ್ಭಪಾಣಿ ಯಮಜಂ ದರ್ವೀಕರ ವಾಯುಪುತ್ರಕನುಂ ಜರ್ಜರಹಸ್ತನಿಂದ್ರತನಯಂ ದಸ್ರಾತ್ಮಜರ್ ದಂಡಮುಷ್ಟಿಕರರ್ ಶಸ್ತ್ರವಿಡಂಬಮೇವುದವರ್ಗೆ ಪಾಂಚಾಲಿಯುಂ ಗಂಧದಾಯಕಿಯಾಗಿರ್ಪಿನಮಂದು ಮತ್ಸ್ಯಗೃಹದಿಂದೀನಿಗ್ರಹಂ ಪೊಲ್ಲದೇ॥೩೪॥