ಒಟ್ಟು 3 ಕಡೆಗಳಲ್ಲಿ , 1 ಕವಿಗಳು , 2 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನಗಾಜೂದಿನೊಳಗ್ರಜಾನುಜಸಮೇತಂ ಗಂಡುದೊಳ್ತಾಗಿ ಕಾ ನನದೊಳ್ ವಲ್ಕಲಧಾರಿಯಾಗಿ ಹರನೊಳ್ ದಿವ್ಯಾಸ್ತ್ರಮಂ ಬೇಡೆ ಬೆ, ಳ್ತನದಿಂ ತಾಪಸನಾಗಿ ಪೇಡಿಯೆನೆ ಮತ್ಸ್ಯಾವಾಸದೊಳ್ ವಾಸುದೇ ವನನಂಟಂ ನಟನಾಗಿ ಬಾರದ ಭವಂ ಬಂದಂ ಪೃಥಾನಂದನಂ॥೨೯॥
--------------
ರನ್ನ
ಹರಿ ಬೇಡೆ ಕವಚಮಂ ನೀ ನರಿದಿತ್ತಯ್ ಕೊಂತಿ ಬೇಡೆ ಬೆಚ್ಚದೆ ಕೊಟ್ಟಯ್ ಪುರಿಗಣೆಯಂ ನಿನಗೆಣೆ ಕಸ ವರಗಲಿ ಮೆಯ್ಗಲಿಯುಮಾವನಂಗಾಧಿಪತಿ॥೩೩॥
--------------
ರನ್ನ
-->