ಒಟ್ಟು 1 ಕಡೆಗಳಲ್ಲಿ , 1 ಕವಿಗಳು , 1 ಪದ್ಯಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಜನನೀ ಸ್ತನ್ಯಮನುಂಡೆನಾಂ ಬಳಿಕೆ ನೀಂ ಸೋಮಾಮೃತಂ ದಿವ್ಯ ಭೋಜನಮೆಂಬಿಂತಿವನುಂಡೆನಾಂ ಬಳಿಕ ನೀಂ ಬಾಲತ್ವದಿಂದೆಲ್ಲಿಯುಂವಿನಯೋಲ್ಲಂಘನಮಾದುದಿಲ್ವ ಮರಣಕ್ಕನ್ನಿಂದೆ ನೀಂ ಮುಂಚಿದಯ್ಮೊನೆಯೊಳ್ ಸೂಳ್ ತಡಮಾಯ್ತಿದೊಂದೆಡೆಯೊಳಂ ಹಾ ವತ್ಸ ದುಶ್ಯಾಸನಾ॥೭॥